ಅಭಿಪ್ರಾಯ / ಸಲಹೆಗಳು
ಕುಂದುಕೊರತೆ

ದೃಷ್ಟಿ ಮೂಲೋದ್ದೇಶಗಳು ಕಾರ್ಯಾಚರಣೆ

ದೂರ ದೃಷ್ಠಿತ್ವ ಹೇಳಿಕೆ

ಮೀನುಗಾರಿಕೆ ಸಂಪನ್ಮೂಲಗಳ ಸುಸ್ಥಿರ ಅಭಿವೃದ್ಧಿ ಮತ್ತು ನಿರ್ವಹಣೆ

 

ಧ್ಯೇಯ ಹೇಳಿಕೆ

"ಒಳನಾಡು, ಕರಾವಳಿ ಮತ್ತು ಹಿನ್ನೀರು ಮೀನುಗಾರಿಕೆ ಸಂಪನ್ಮೂಲಗಳ ಸರ್ವತೋಮುಖ ಮತ್ತು ಸುಸ್ಥಿರ ಅಭಿವೃದ್ಧಿ ಹಾಗೂ ನಿರ್ವಹಣೆ ಮತ್ತು ಮೀನುಗಾರರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು"

 

ನಮ್ಮ ಬದ್ಧತೆ

     "ಮೀನುಗಾರಿಕೆ ಇಲಾಖೆಯ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳ ಮೂಲಕ ಮೀನುಗಾರಿಕೆ ಸಂಪನ್ಮೂಲಗಳ ವಿವೇಕಪುರ್ಣ ಅಭಿವೃದ್ಧಿ ಮತ್ತು ಸಂರಕ್ಷಣೆಗೆ ಹೊಣೆಗಾರರಾಗಿರುತ್ತಾರೆ. ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಯನ್ನು ಉತ್ತಮಗೊಳಿಸಲು ಸಹ ಇಲಾಖೆಯು ಶ್ರಮಿಸುತ್ತಿದ್ದೇವೆ"

 

ನಮ್ಮ ಉದ್ದೇಶಗಳು

 • ಮೀನು ಉತ್ಪಾದನೆ ಹೆಚ್ಚಿಸುವುದು
 • ಮೀನು ಹಿಡುವಳಿ, ಇಳಿದಾಣ, ಸಂಸ್ಕರಣೆ, ಜೋಪಾಸನೆ ಮತ್ತು ಮಾರಾಟಕ್ಕೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ
 • ಮೀನುಗಾರರ ಆರ್ಥಿಕ-ಸಾಮಾಜಿಕ ಅಭಿವೃದ್ದಿ ಪಡಿಸುವುದು
 • ತಾಂತ್ರಿಕ ಮತ್ತು ವೈಜ್ಞಾನಿಕ ಮಾಹಿತಿ ನೀಡುವುದು

ಕಾರ್ಯಗಳು

 • ವಿವಿಧ ಅಭಿವೃದ್ಧಿ/ಕಲ್ಯಾಣ ಕಾರ್ಯಕ್ರಮಗಳ ಯೋಜನೆ, ಉತ್ತೇಜನೆ, ಸಮನ್ವಯತೆ, ಕಾರ್ಯಗತಗೊಳಿಸುವಿಕೆ ಮತ್ತು ಮೇಲ್ವಿಚಾರಣೆ ಮಾಡುವುದು
 • ಒಳನಾಡು ಮೀನುಗಾರಿಕೆ ವಲಯದ ಅಭಿವೃದ್ಧಿಗಾಗಿ ಸಂಪನ್ಮೂಲಗಳ ಗರಿಷ್ಠ ಬಳಕೆ ಹಾಗೂ ಕರಾವಳಿ ವಲಯದ ಸುಸ್ಥಿರ ಮೀನು ಉತ್ಪಾದನೆಯನ್ನು ಸಾಧಿಸುವುದು
 • ಮೀನುಗಾರರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು
 • ಹಿಡುವಳಿ, ಇಳಿದಾಣ ಮತ್ತು ಮಾರುಕಟ್ಟೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಸೃಜಿಸುವುದು
 • ಜಲಕೃಷಿಗೆ ಬೇಕಾದ ಉತ್ತಮ ಗುಣಮಟ್ಟದ ಮೀನುಮರಿಗಳ ಉತ್ಪಾದನೆ ಮತ್ತು ಸರಬರಾಜು
 • ಮೀನು ಕೃಷಿಕರಿಗೆ ತಾಂತ್ರಿಕ ಸಹಾಯವನ್ನು ಒದಗಿಸುವುದು
 • ತಾಂತ್ರಿಕತೆಯನ್ನು ಉತ್ತಮಪಡಿಸಲು ಸಿಬ್ಬಂದಿಗೆ ತರಬೇತಿ ನೀಡುವುದು

ಇತ್ತೀಚಿನ ನವೀಕರಣ​ : 19-08-2019 06:24 PM ಅನುಮೋದಕರು: Joint Director of Fisheries


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮೀನುಗಾರಿಕೆ ಇಲಾಖೆ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ